Text copied!
Bibles in Kannada

ಕೀರ್ತ 126:2-3 in Kannada

Help us?

ಕೀರ್ತ 126:2-3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
3 ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ.
ಕೀರ್ತ 126 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019