Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 127

ಕೀರ್ತ 127:1

Help us?
Click on verse(s) to share them!
1ಯಾತ್ರಾಗೀತೆ; ಸೊಲೊಮೋನನದು. ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.

Read ಕೀರ್ತ 127ಕೀರ್ತ 127
Compare ಕೀರ್ತ 127:1ಕೀರ್ತ 127:1