Text copied!
Bibles in Kannada

ಕೀರ್ತ 128:1-3 in Kannada

Help us?

ಕೀರ್ತ 128:1-3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯಾತ್ರಾಗೀತೆ. ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.
2 ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು.
3 ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು.
ಕೀರ್ತ 128 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019