Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 129

ಕೀರ್ತ 129:4-8

Help us?
Click on verse(s) to share them!
4ಆದರೆ ನೀತಿಸ್ವರೂಪನಾದ ಯೆಹೋವನು, ದುಷ್ಟರು ಹಾಕಿದ ಬಂಧನಗಳನ್ನು ಛೇದಿಸಿಬಿಟ್ಟನು.
5ಚೀಯೋನನ್ನು ದ್ವೇಷಿಸುವವರೆಲ್ಲರೂ ಅವಮಾನದಿಂದ ಹಿಂದಿರುಗಲಿ.
6ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ; ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ;
7ಅದನ್ನು ಕೊಯ್ಯುವವನ ಹಿಡಿಯೂ, ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ.
8ಹಾದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು, ಯೆಹೋವನ ನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ” ಎಂದೂ ಹೇಳುವುದಿಲ್ಲ.

Read ಕೀರ್ತ 129ಕೀರ್ತ 129
Compare ಕೀರ್ತ 129:4-8ಕೀರ್ತ 129:4-8