Text copied!
Bibles in Kannada

ಕೀರ್ತ 129:6-7 in Kannada

Help us?

ಕೀರ್ತ 129:6-7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ; ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ;
7 ಅದನ್ನು ಕೊಯ್ಯುವವನ ಹಿಡಿಯೂ, ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ.
ಕೀರ್ತ 129 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019