Text copied!
Bibles in Kannada

ಕೀರ್ತ 12:3-4 in Kannada

Help us?

ಕೀರ್ತ 12:3-4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.
4 ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ.
ಕೀರ್ತ 12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019