Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 12

ಕೀರ್ತ 12:4-7

Help us?
Click on verse(s) to share them!
4ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ.
5ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.
6ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.
7ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ, ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ,

Read ಕೀರ್ತ 12ಕೀರ್ತ 12
Compare ಕೀರ್ತ 12:4-7ಕೀರ್ತ 12:4-7