Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 130

ಕೀರ್ತ 130:1-4

Help us?
Click on verse(s) to share them!
1ಯಾತ್ರಾಗೀತೆ. ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.
2ಕರ್ತನೇ, ನನ್ನ ಮೊರೆಯನ್ನು ಕೇಳು; ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ.
3ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?
4ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.

Read ಕೀರ್ತ 130ಕೀರ್ತ 130
Compare ಕೀರ್ತ 130:1-4ಕೀರ್ತ 130:1-4