Text copied!
Bibles in Kannada

ಕೀರ್ತ 130:1-4 in Kannada

Help us?

ಕೀರ್ತ 130:1-4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯಾತ್ರಾಗೀತೆ. ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.
2 ಕರ್ತನೇ, ನನ್ನ ಮೊರೆಯನ್ನು ಕೇಳು; ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ.
3 ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?
4 ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.
ಕೀರ್ತ 130 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019