Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 132

ಕೀರ್ತ 132:11-12

Help us?
Click on verse(s) to share them!
11ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;
12ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ, ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ, ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.”

Read ಕೀರ್ತ 132ಕೀರ್ತ 132
Compare ಕೀರ್ತ 132:11-12ಕೀರ್ತ 132:11-12