Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ

ಕೀರ್ತ 134

Help us?
Click on verse(s) to share them!
1ಯಾತ್ರಾಗೀತೆ. ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.
2ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ, ಯೆಹೋವನನ್ನು ಕೊಂಡಾಡಿರಿ.
3ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು, ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.