Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 135

ಕೀರ್ತ 135:1-3

Help us?
Click on verse(s) to share them!
1ಯೆಹೋವನಿಗೆ ಸ್ತೋತ್ರ! ಯೆಹೋವನ ನಾಮವನ್ನು ಸ್ತುತಿಸಿರಿ. ಯೆಹೋವನ ಸೇವಕರೇ,
2ಯೆಹೋವನ ಮಂದಿರದಲ್ಲಿಯೂ, ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ, ಆತನನ್ನು ಕೀರ್ತಿಸಿರಿ.
3ಯೆಹೋವನಿಗೆ ಸ್ತೋತ್ರ! ಯೆಹೋವನು ಒಳ್ಳೆಯವನು. ಆತನ ನಾಮವನ್ನು ಕೊಂಡಾಡಿರಿ; ಆತನು ಕೃಪಾಪೂರ್ಣನು.

Read ಕೀರ್ತ 135ಕೀರ್ತ 135
Compare ಕೀರ್ತ 135:1-3ಕೀರ್ತ 135:1-3