Text copied!
Bibles in Kannada

ಕೀರ್ತ 135:1-3 in Kannada

Help us?

ಕೀರ್ತ 135:1-3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಿಗೆ ಸ್ತೋತ್ರ! ಯೆಹೋವನ ನಾಮವನ್ನು ಸ್ತುತಿಸಿರಿ. ಯೆಹೋವನ ಸೇವಕರೇ,
2 ಯೆಹೋವನ ಮಂದಿರದಲ್ಲಿಯೂ, ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ, ಆತನನ್ನು ಕೀರ್ತಿಸಿರಿ.
3 ಯೆಹೋವನಿಗೆ ಸ್ತೋತ್ರ! ಯೆಹೋವನು ಒಳ್ಳೆಯವನು. ಆತನ ನಾಮವನ್ನು ಕೊಂಡಾಡಿರಿ; ಆತನು ಕೃಪಾಪೂರ್ಣನು.
ಕೀರ್ತ 135 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019