Text copied!
Bibles in Kannada

ಕೀರ್ತ 135:10-11 in Kannada

Help us?

ಕೀರ್ತ 135:10-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು; ಬಲಿಷ್ಠ ರಾಜರನ್ನು ಕೊಂದುಹಾಕಿದನು.
11 ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ಇದ್ದರು. ಆತನು ಕಾನಾನ್ ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು.
ಕೀರ್ತ 135 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019