Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 135

ಕೀರ್ತ 135:19-21

Help us?
Click on verse(s) to share them!
19ಇಸ್ರಾಯೇಲನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಆರೋನನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ.
20ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಯೆಹೋವನ ಭಕ್ತರೇ, ಯೆಹೋವನನ್ನು ಕೊಂಡಾಡಿರಿ.
21ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ದೇವರಿಗೆ, ಕೀರ್ತಿ ಉಂಟಾಗಲಿ, ಯೆಹೋವನಿಗೆ ಸ್ತೋತ್ರ!

Read ಕೀರ್ತ 135ಕೀರ್ತ 135
Compare ಕೀರ್ತ 135:19-21ಕೀರ್ತ 135:19-21