Text copied!
Bibles in Kannada

ಕೀರ್ತ 135:4-6 in Kannada

Help us?

ಕೀರ್ತ 135:4-6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ, ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಆರಿಸಿಕೊಂಡನಲ್ಲಾ.
5 ಯೆಹೋವನು ದೊಡ್ಡವನೆಂದೂ, ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ.
6 ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ, ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ ತನಗೆ ಬೇಕಾದದ್ದನ್ನು ಮಾಡುತ್ತಾನೆ.
ಕೀರ್ತ 135 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019