Text copied!
Bibles in Kannada

ಕೀರ್ತ 136:10-12 in Kannada

Help us?

ಕೀರ್ತ 136:10-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನು ಐಗುಪ್ತ್ಯರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
11 ಇಸ್ರಾಯೇಲರನ್ನು ಅವರ ಮಧ್ಯದಿಂದ ಹೊರಗೆ ತಂದನು, ಆತನ ಪ್ರೀತಿಯು ಶಾಶ್ವತವಾದದ್ದು.
12 ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
ಕೀರ್ತ 136 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019