Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 136

ಕೀರ್ತ 136:11-16

Help us?
Click on verse(s) to share them!
11ಇಸ್ರಾಯೇಲರನ್ನು ಅವರ ಮಧ್ಯದಿಂದ ಹೊರಗೆ ತಂದನು, ಆತನ ಪ್ರೀತಿಯು ಶಾಶ್ವತವಾದದ್ದು.
12ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
13ಆತನು ಕೆಂಪು ಸಮುದ್ರವನ್ನು ವಿಭಾಗಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
14ಇಸ್ರಾಯೇಲರನ್ನು ಅದರ ಮಧ್ಯದಲ್ಲಿಯೇ ನಡೆಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
15ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿಬಿಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು.
16ಆತನು ತನ್ನ ಪ್ರಜೆಯನ್ನು ಅರಣ್ಯದೊಳಗೆ ಕರೆತಂದನು, ಆತನ ಪ್ರೀತಿಯು ಶಾಶ್ವತವಾದದ್ದು.

Read ಕೀರ್ತ 136ಕೀರ್ತ 136
Compare ಕೀರ್ತ 136:11-16ಕೀರ್ತ 136:11-16