Text copied!
Bibles in Kannada

ಕೀರ್ತ 136:12-15 in Kannada

Help us?

ಕೀರ್ತ 136:12-15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
13 ಆತನು ಕೆಂಪು ಸಮುದ್ರವನ್ನು ವಿಭಾಗಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
14 ಇಸ್ರಾಯೇಲರನ್ನು ಅದರ ಮಧ್ಯದಲ್ಲಿಯೇ ನಡೆಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
15 ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿಬಿಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು.
ಕೀರ್ತ 136 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019