Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 136

ಕೀರ್ತ 136:19-22

Help us?
Click on verse(s) to share them!
19ಅಮೋರಿಯರ ಅರಸನಾದ ಸೀಹೋನನು ಅವರಲ್ಲೊಬ್ಬನು, ಆತನ ಪ್ರೀತಿಯು ಶಾಶ್ವತವಾದದ್ದು.
20ಬಾಷಾನಿನ ಅರಸನಾದ ಓಗನು ಇನ್ನೊಬ್ಬನು, ಆತನ ಪ್ರೀತಿಯು ಶಾಶ್ವತವಾದದ್ದು.
21ಅವರ ದೇಶವನ್ನು ಇಸ್ರಾಯೇಲರಿಗೆ ಸ್ವತ್ತಾಗಿ ಕೊಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು.
22ಆತನ ಸೇವಕರಾದ ಇಸ್ರಾಯೇಲರಿಗೆ ಅದು ಸ್ವಾಸ್ತ್ಯವಾಯಿತು, ಆತನ ಪ್ರೀತಿಯು ಶಾಶ್ವತವಾದದ್ದು.

Read ಕೀರ್ತ 136ಕೀರ್ತ 136
Compare ಕೀರ್ತ 136:19-22ಕೀರ್ತ 136:19-22