Text copied!
Bibles in Kannada

ಕೀರ್ತ 136:2-5 in Kannada

Help us?

ಕೀರ್ತ 136:2-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವಾಧಿದೇವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.
3 ಕರ್ತರ ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.
4 ಮಹತ್ಕಾರ್ಯಗಳನ್ನು ನಡೆಸುವುದಕ್ಕೆ ಆತನೊಬ್ಬನೇ ಶಕ್ತನು, ಆತನ ಪ್ರೀತಿಯು ಶಾಶ್ವತವಾದದ್ದು.
5 ಆತನು ಆಕಾಶವನ್ನು ಜ್ಞಾನದಿಂದ ನಿರ್ಮಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
ಕೀರ್ತ 136 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019