Text copied!
Bibles in Kannada

ಕೀರ್ತ 136:4-10 in Kannada

Help us?

ಕೀರ್ತ 136:4-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮಹತ್ಕಾರ್ಯಗಳನ್ನು ನಡೆಸುವುದಕ್ಕೆ ಆತನೊಬ್ಬನೇ ಶಕ್ತನು, ಆತನ ಪ್ರೀತಿಯು ಶಾಶ್ವತವಾದದ್ದು.
5 ಆತನು ಆಕಾಶವನ್ನು ಜ್ಞಾನದಿಂದ ನಿರ್ಮಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
6 ಆತನು ಭೂಮಿಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
7 ಆತನು ಮಹಾ ಜ್ಯೋತಿರ್ಮಂಡಲಗಳನ್ನು ಸೃಷ್ಟಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
8 ಸೂರ್ಯನು ಹಗಲನ್ನು ಆಳುತ್ತಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
9 ಚಂದ್ರ, ನಕ್ಷತ್ರಗಳು ರಾತ್ರಿಯನ್ನು ಆಳುತ್ತವೆ, ಆತನ ಪ್ರೀತಿಯು ಶಾಶ್ವತವಾದದ್ದು.
10 ಆತನು ಐಗುಪ್ತ್ಯರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
ಕೀರ್ತ 136 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019