Text copied!
Bibles in Kannada

ಕೀರ್ತ 136:5-13 in Kannada

Help us?

ಕೀರ್ತ 136:5-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನು ಆಕಾಶವನ್ನು ಜ್ಞಾನದಿಂದ ನಿರ್ಮಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
6 ಆತನು ಭೂಮಿಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
7 ಆತನು ಮಹಾ ಜ್ಯೋತಿರ್ಮಂಡಲಗಳನ್ನು ಸೃಷ್ಟಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
8 ಸೂರ್ಯನು ಹಗಲನ್ನು ಆಳುತ್ತಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
9 ಚಂದ್ರ, ನಕ್ಷತ್ರಗಳು ರಾತ್ರಿಯನ್ನು ಆಳುತ್ತವೆ, ಆತನ ಪ್ರೀತಿಯು ಶಾಶ್ವತವಾದದ್ದು.
10 ಆತನು ಐಗುಪ್ತ್ಯರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
11 ಇಸ್ರಾಯೇಲರನ್ನು ಅವರ ಮಧ್ಯದಿಂದ ಹೊರಗೆ ತಂದನು, ಆತನ ಪ್ರೀತಿಯು ಶಾಶ್ವತವಾದದ್ದು.
12 ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
13 ಆತನು ಕೆಂಪು ಸಮುದ್ರವನ್ನು ವಿಭಾಗಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
ಕೀರ್ತ 136 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019