Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 137

ಕೀರ್ತ 137:4-6

Help us?
Click on verse(s) to share them!
4ನಾವು ಪರದೇಶದಲ್ಲಿ ಯೆಹೋವನ ಗೀತೆಗಳನ್ನು ಹಾಡುವುದು ಹೇಗೆ?
5ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈಯು ತನ್ನ ಕೌಶಲ್ಯವನ್ನು ಮರೆತು ಹೋಗಲಿ.
6ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ, ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ.

Read ಕೀರ್ತ 137ಕೀರ್ತ 137
Compare ಕೀರ್ತ 137:4-6ಕೀರ್ತ 137:4-6