Text copied!
Bibles in Kannada

ಕೀರ್ತ 137:4-6 in Kannada

Help us?

ಕೀರ್ತ 137:4-6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾವು ಪರದೇಶದಲ್ಲಿ ಯೆಹೋವನ ಗೀತೆಗಳನ್ನು ಹಾಡುವುದು ಹೇಗೆ?
5 ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈಯು ತನ್ನ ಕೌಶಲ್ಯವನ್ನು ಮರೆತು ಹೋಗಲಿ.
6 ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ, ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ.
ಕೀರ್ತ 137 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019