Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 138

ಕೀರ್ತ 138:2-5

Help us?
Click on verse(s) to share them!
2ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ.
3ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.
4ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿ ನಿನ್ನನ್ನು ಸ್ತುತಿಸುವರು.
5ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು; ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ.

Read ಕೀರ್ತ 138ಕೀರ್ತ 138
Compare ಕೀರ್ತ 138:2-5ಕೀರ್ತ 138:2-5