Text copied!
Bibles in Kannada

ಕೀರ್ತ 139:16-17 in Kannada

Help us?

ಕೀರ್ತ 139:16-17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಇನ್ನೂ ಕೇವಲ ಪಿಂಡವಾಗಿರುವಾಗ, ನಿನ್ನ ಕಣ್ಣುಗಳು ನನ್ನನ್ನು ನೋಡಿದವು, ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ, ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
17 ದೇವರೇ, ನಿನ್ನ ಸಂಕಲ್ಪಗಳು ನನ್ನ ಎಣಿಕೆಯಲ್ಲಿ ಎಷ್ಟೋ ಗೌರವವಾಗಿವೆ, ಅವುಗಳು ಎಷ್ಟೋ ಅಸಂಖ್ಯವಾಗಿವೆ.
ಕೀರ್ತ 139 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019