Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 139

ಕೀರ್ತ 139:9-11

Help us?
Click on verse(s) to share them!
9ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ, ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಲು ಪ್ರಯತ್ನಿಸಿದರೆ,
10ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು; ನಿನ್ನ ಬಲಗೈ ನನ್ನನ್ನು ಹಿಡಿದಿರುವುದು.
11ಕಾರ್ಗತ್ತಲೆಯು ನನ್ನನ್ನು ಕವಿಯುವುದು, “ಹಗಲು ಹೋಗಿ ನನ್ನ ಸುತ್ತಲು ಇರುಳಾಗುವುದು” ಎಂದು ಹೇಳಿಕೊಂಡರೇನು?

Read ಕೀರ್ತ 139ಕೀರ್ತ 139
Compare ಕೀರ್ತ 139:9-11ಕೀರ್ತ 139:9-11