Text copied!
Bibles in Kannada

ಕೀರ್ತ 140:11-12 in Kannada

Help us?

ಕೀರ್ತ 140:11-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಚಾಡಿಗಾರನು ದೇಶದಲ್ಲಿ ಉಳಿಯನು, ಕೇಡು ಬಲಾತ್ಕಾರಿಯನ್ನು ಹಿಂದಟ್ಟಿ ಕೆಡವಿಬಿಡುವುದು.
12 ಯೆಹೋವನು ದೀನರ ವ್ಯಾಜ್ಯವನ್ನು ನಡೆಸುವನೆಂತಲೂ, ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು.
ಕೀರ್ತ 140 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019