Text copied!
Bibles in Kannada

ಕೀರ್ತ 140:6-9 in Kannada

Help us?

ಕೀರ್ತ 140:6-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಯೆಹೋವನಿಗೆ, “ನೀನೇ ನನ್ನ ದೇವರು, ಯೆಹೋವನೇ, ನನ್ನ ವಿಜ್ಞಾಪನೆಗೆ ಕಿವಿಗೊಡು,
7 ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ, ಯುದ್ಧ ಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ,
8 ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದಂತೆ, ಅವರ ಆಶೆಗಳನ್ನು ನೆರವೇರಿಸಬೇಡ, ಅವರ ಕುಯುಕ್ತಿಯನ್ನು ಸಾಗಗೊಡಿಸಬೇಡ” ಎಂದು ಹೇಳುತ್ತೇನೆ. ಸೆಲಾ
9 ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು ಅವರ ತಲೆಯ ಮೇಲೆಯೇ ಬರಲಿ,
ಕೀರ್ತ 140 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019