Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 140

ಕೀರ್ತ 140:8-11

Help us?
Click on verse(s) to share them!
8ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದಂತೆ, ಅವರ ಆಶೆಗಳನ್ನು ನೆರವೇರಿಸಬೇಡ, ಅವರ ಕುಯುಕ್ತಿಯನ್ನು ಸಾಗಗೊಡಿಸಬೇಡ” ಎಂದು ಹೇಳುತ್ತೇನೆ. ಸೆಲಾ
9ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು ಅವರ ತಲೆಯ ಮೇಲೆಯೇ ಬರಲಿ,
10ಅವರ ಮೇಲೆ ಕೆಂಡಗಳು ಸುರಿಯಲಿ, ಅವರು ಅಗ್ನಿಕುಂಡದೊಳಕ್ಕೂ, ಆಳವಾದ ತಗ್ಗಿನೊಳಕ್ಕೂ ದೊಬ್ಬಲ್ಪಟ್ಟು ತಿರುಗಿ ಏಳದಿರಲಿ.
11ಚಾಡಿಗಾರನು ದೇಶದಲ್ಲಿ ಉಳಿಯನು, ಕೇಡು ಬಲಾತ್ಕಾರಿಯನ್ನು ಹಿಂದಟ್ಟಿ ಕೆಡವಿಬಿಡುವುದು.

Read ಕೀರ್ತ 140ಕೀರ್ತ 140
Compare ಕೀರ್ತ 140:8-11ಕೀರ್ತ 140:8-11