Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 141

ಕೀರ್ತ 141:3-4

Help us?
Click on verse(s) to share them!
3ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು, ನನ್ನ ತುಟಿಗಳೆಂಬ ಕದವನ್ನು ಕಾಯಿ.
4ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ, ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.

Read ಕೀರ್ತ 141ಕೀರ್ತ 141
Compare ಕೀರ್ತ 141:3-4ಕೀರ್ತ 141:3-4