Text copied!
Bibles in Kannada

ಕೀರ್ತ 141:3-4 in Kannada

Help us?

ಕೀರ್ತ 141:3-4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು, ನನ್ನ ತುಟಿಗಳೆಂಬ ಕದವನ್ನು ಕಾಯಿ.
4 ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ, ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.
ಕೀರ್ತ 141 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019