Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 143

ಕೀರ್ತ 143:10-11

Help us?
Click on verse(s) to share them!
10ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.
11ಯೆಹೋವನೇ, ನಿನ್ನ ಹೆಸರಿನ ನಿಮಿತ್ತ ನನ್ನನ್ನು ಉಜ್ಜೀವಿಸಮಾಡು; ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು.

Read ಕೀರ್ತ 143ಕೀರ್ತ 143
Compare ಕೀರ್ತ 143:10-11ಕೀರ್ತ 143:10-11