Text copied!
Bibles in Kannada

ಕೀರ್ತ 143:10-11 in Kannada

Help us?

ಕೀರ್ತ 143:10-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.
11 ಯೆಹೋವನೇ, ನಿನ್ನ ಹೆಸರಿನ ನಿಮಿತ್ತ ನನ್ನನ್ನು ಉಜ್ಜೀವಿಸಮಾಡು; ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು.
ಕೀರ್ತ 143 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019