Text copied!
Bibles in Kannada

ಕೀರ್ತ 143:2-3 in Kannada

Help us?

ಕೀರ್ತ 143:2-3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.
3 ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ; ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ. ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ; ಬಹು ಕಾಲದಿಂದ ಸತ್ತವರಂತಿದ್ದೇನೆ.
ಕೀರ್ತ 143 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019