Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 143

ಕೀರ್ತ 143:4-7

Help us?
Click on verse(s) to share them!
4ನನ್ನ ಆತ್ಮವು ಕುಂದಿಹೋಗಿದೆ; ನನ್ನ ಮನಸ್ಸು ಬೆರಗಾಗಿದೆ.
5ಹಳೆಯ ದಿನಗಳನ್ನು ನೆನಪುಮಾಡಿಕೊಳ್ಳುತ್ತೇನೆ; ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ; ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ;
6ಕೈಚಾಚಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ, ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ
7ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.

Read ಕೀರ್ತ 143ಕೀರ್ತ 143
Compare ಕೀರ್ತ 143:4-7ಕೀರ್ತ 143:4-7