Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 144

ಕೀರ್ತ 144:1-2

Help us?
Click on verse(s) to share them!
1ದಾವೀದನ ಕೀರ್ತನೆ. ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು, ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ.
2ನನ್ನ ಪ್ರೀತಿಯು, ನನ್ನ ಕೋಟೆಯು, ನನ್ನ ದುರ್ಗವು, ನನ್ನ ರಕ್ಷಕನು, ನನ್ನ ಗುರಾಣಿಯು, ಆಶ್ರಯವು, ಜನಾಂಗಗಳನ್ನು ನನಗೆ ಅಧೀನಮಾಡಿದವನೂ ಆತನೇ.

Read ಕೀರ್ತ 144ಕೀರ್ತ 144
Compare ಕೀರ್ತ 144:1-2ಕೀರ್ತ 144:1-2