Text copied!
Bibles in Kannada

ಕೀರ್ತ 144:1-2 in Kannada

Help us?

ಕೀರ್ತ 144:1-2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನ ಕೀರ್ತನೆ. ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು, ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ.
2 ನನ್ನ ಪ್ರೀತಿಯು, ನನ್ನ ಕೋಟೆಯು, ನನ್ನ ದುರ್ಗವು, ನನ್ನ ರಕ್ಷಕನು, ನನ್ನ ಗುರಾಣಿಯು, ಆಶ್ರಯವು, ಜನಾಂಗಗಳನ್ನು ನನಗೆ ಅಧೀನಮಾಡಿದವನೂ ಆತನೇ.
ಕೀರ್ತ 144 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019