Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 145

ಕೀರ್ತ 145:12-14

Help us?
Click on verse(s) to share them!
12ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.
13ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.
14ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ, ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ.

Read ಕೀರ್ತ 145ಕೀರ್ತ 145
Compare ಕೀರ್ತ 145:12-14ಕೀರ್ತ 145:12-14