Text copied!
Bibles in Kannada

ಕೀರ್ತ 145:12-14 in Kannada

Help us?

ಕೀರ್ತ 145:12-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.
13 ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.
14 ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ, ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ.
ಕೀರ್ತ 145 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019