Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 145

ಕೀರ್ತ 145:13-16

Help us?
Click on verse(s) to share them!
13ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.
14ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ, ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ.
15ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ, ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತಿ.
16ನೀನು ಕೈತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತಿ.

Read ಕೀರ್ತ 145ಕೀರ್ತ 145
Compare ಕೀರ್ತ 145:13-16ಕೀರ್ತ 145:13-16