Text copied!
Bibles in Kannada

ಕೀರ್ತ 145:19-20 in Kannada

Help us?

ಕೀರ್ತ 145:19-20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.
20 ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ, ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ.
ಕೀರ್ತ 145 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019