Text copied!
Bibles in Kannada

ಕೀರ್ತ 145:4-8 in Kannada

Help us?

ಕೀರ್ತ 145:4-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಜನರು ವಂಶ ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು, ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು.
5 ಅವರು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವರು, ನಿನ್ನ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು.
6 ಮನುಷ್ಯರು ನಿನ್ನ ಭಯಂಕರ ಕೃತ್ಯಗಳಲ್ಲಿ ಕಂಡು ಬಂದ ಪ್ರತಾಪವನ್ನು ಕೊಂಡಾಡುವರು. ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು.
7 ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು, ನಿನ್ನ ನೀತಿಯನ್ನು ಹೊಗಳುವರು.
8 ಯೆಹೋವನು ದಯೆಯು, ಕನಿಕರವು ಉಳ್ಳವನು, ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ.
ಕೀರ್ತ 145 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019