6ಮನುಷ್ಯರು ನಿನ್ನ ಭಯಂಕರ ಕೃತ್ಯಗಳಲ್ಲಿ ಕಂಡು ಬಂದ ಪ್ರತಾಪವನ್ನು ಕೊಂಡಾಡುವರು. ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು.
7ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು, ನಿನ್ನ ನೀತಿಯನ್ನು ಹೊಗಳುವರು.
8ಯೆಹೋವನು ದಯೆಯು, ಕನಿಕರವು ಉಳ್ಳವನು, ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ.