Text copied!
Bibles in Kannada

ಕೀರ್ತ 145:8-11 in Kannada

Help us?

ಕೀರ್ತ 145:8-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ದಯೆಯು, ಕನಿಕರವು ಉಳ್ಳವನು, ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ.
9 ಯೆಹೋವನು ಸರ್ವೋಪಕಾರಿಯು, ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ.
10 ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು, ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.
11 ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು, ನಿನ್ನ ಪ್ರತಾಪವನ್ನು ವರ್ಣಿಸುವರು.
ಕೀರ್ತ 145 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019