Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 146

ಕೀರ್ತ 146:2-5

Help us?
Click on verse(s) to share them!
2ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು, ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು.
3ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ, ಅವರು ಸಹಾಯ ಮಾಡ ಶಕ್ತರಲ್ಲ,
4ಉಸಿರು ಹೋಗಲು ಅವರು ಮಣ್ಣಿಗೆ ಸೇರುತ್ತಾರೆ, ಅವರ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವುದು.
5ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು.

Read ಕೀರ್ತ 146ಕೀರ್ತ 146
Compare ಕೀರ್ತ 146:2-5ಕೀರ್ತ 146:2-5