Text copied!
Bibles in Kannada

ಕೀರ್ತ 146:3-5 in Kannada

Help us?

ಕೀರ್ತ 146:3-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ, ಅವರು ಸಹಾಯ ಮಾಡ ಶಕ್ತರಲ್ಲ,
4 ಉಸಿರು ಹೋಗಲು ಅವರು ಮಣ್ಣಿಗೆ ಸೇರುತ್ತಾರೆ, ಅವರ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವುದು.
5 ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು.
ಕೀರ್ತ 146 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019