Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 147

ಕೀರ್ತ 147:12-14

Help us?
Click on verse(s) to share them!
12ಯೆರೂಸಲೇಮೇ, ಯೆಹೋವನನ್ನು ಕೀರ್ತಿಸು, ಚೀಯೋನೇ, ನಿನ್ನ ದೇವರನ್ನು ಸ್ತುತಿಸು.
13ಆತನು ನಿನ್ನ ಹೆಬ್ಬಾಗಿಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ, ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ.
14ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ, ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.

Read ಕೀರ್ತ 147ಕೀರ್ತ 147
Compare ಕೀರ್ತ 147:12-14ಕೀರ್ತ 147:12-14