Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 147

ಕೀರ್ತ 147:18-20

Help us?
Click on verse(s) to share them!
18ಆತನು ಅಪ್ಪಣೆಕೊಡಲು ಅವು ಕರಗುತ್ತವೆ, ತನ್ನ ಗಾಳಿಯನ್ನು ಬೀಸಮಾಡಲು ನೀರು ಹರಿಯುತ್ತದೆ.
19ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ, ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ.
20ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ, ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯೆಹೋವನಿಗೆ ಸ್ತೋತ್ರ!

Read ಕೀರ್ತ 147ಕೀರ್ತ 147
Compare ಕೀರ್ತ 147:18-20ಕೀರ್ತ 147:18-20